ರಿಲಯನ್ಸ್ ಸಮೂಹ ಸಂಸ್ಥೆಗಳ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ನ ಮುಖ್ಯಸ್ಥರಾದ ಅನಂತ್ ಅಂಬಾನಿ ಅವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಶಿರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ಹಾಗೂ ಪಂಡಿತ್ ಚಂದ್ರಶೇಖರ ಶರ್ಮ, ಕರ್ನಾಟಕದ ರಿಲಯನ್ಸ್ ಜಿಯೋ ವ್ಯವಸ್ಥಾಪಕರು- ಧನಂಜಯ ಆರ್ ಶಿವನಂದನ ಯು ಎಸ್, ಮಾಧವ ಶಾನುಭಾಗ್, ಜಯಪ್ರಕಾಶ್ ಶೆಟ್ಟಿ ಉಮೇಶ್ ಶೆಟ್ಟಿ ಉದ್ಯಮಿಗಳು ಮುಂಬೈ ಉಪಸ್ಥಿತರಿದ್ದರು.

0 ಕಾಮೆಂಟ್‌ಗಳು