BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸುದ್ದಿ

ನಮ್ಮಕರ್ನಾಟಕ ಸೇನೆ ನೂತನ ಉಡುಪಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಅನಿತಾ ಬಿವಿ ಆಯ್ಕೆ

ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾಧ್ಯಕ್ಷರ ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಎಂ ಬಸವರಾಜ್ ಪಡಕೋಟೆ ಅಧ್ಯಕ್ಷತೆಯಲ್ಲಿ ಜಿಲ್ಲಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡದ ಉಸ್ತುವಾರಿಗಳಾದ ಸುಜಯ್ ಪೂಜಾರಿಯವರ ಸಮ್ಮುಖದಲ್ಲಿ ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿಯಾದ ಲಕ್ಷ್ಮಿ ಇವರು ನಮ್ಮ ಕರ್ನಾಟಕ ಸೇನೆ ನೂತನ ಉಡುಪಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಶ್ರೀಮತಿ ಅನಿತಾ ಬಿವಿ ಅವರನ್ನು ಆಯ್ಕೆಮಾಡಲಾಯಿ. ನಂತರ ಅವರಿಗೆ ಶಾಲು ಧರಿಸಿ ಸನ್ಮಾನಿಸಲಾಯಿತು. ನಮ್ಮಕರ್ನಾಟಕ ಸೇನೆಯ ಉಡುಪಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡದ ಉಸ್ತುವಾರಿಯಾಗಿ ಸುಜಯ್ ಪೂಜಾರಿರವರನ್ನು ರಾಜ್ಯಾಧ್ಯಕ್ಷರಾದ ಶ್ರೀ ಎಂ ಬಸವರಾಜ ಪಡುಕೋಟೆ ಯವರು ರಾಜ್ಯಸಭೆಯಲ್ಲಿ ಹೂ ಕುಚ್ಚ ನೀಡಿ ಅಭಿನಂದನೆಸಿದ್ರು.

ಉಡುಪಿ ಸಂಘಟನೆಯನ್ನು ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಹಾಗೂ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಅನಿತಾ ಬಿವಿ ನೇತೃತ್ವದಲ್ಲಿ ಮುನ್ನಡೆಸಿಕೊಂಡು ಹೋಗುವಂತೆ ಸೂಚನೆ ನೀಡಿರುತ್ತಾರೆ.  

ಈ ಸಂದರ್ಭದಲ್ಲಿ ಕರವೇ ರಾಜ್ಯ ಗೌರವಾಧ್ಯಕ್ಷರು ಹಾಗೂ ಕನ್ನಡ ಚಲನಚಿತ್ರ ಖ್ಯಾತ ನಟರು, ನಿರ್ಮಾಪಕರು ಶ್ರೀಯು ಗಣೇಶ್ ರಾವ್, ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಶ್ರೀ ನಾಗರಾಜ್ ಚಕನಹಳ್ಳಿ, ಪ್ರಧಾನ ರಾಜ್ಯ ಸಂಚಾಲಕರು ಶ್ರೀ ಭೀಮಣ್ಣ ಶಾಖಾಪುರ,   ರಾಜ್ಯ ಉಪಾಧ್ಯಕ್ಷರಾದ ಅನಿಲ್ ಬಿ.ಶೆಟ್ಟಿ, ರಾಜ್ಯ ಮಹಿಳಾ ಸಂಘಟನಾ ಕಾರ್ಯದರ್ಶಿ ಸುನಿತ ಗೌಡ, ಮೊದಲಾದವರು ಉಪಸ್ಥಿತರಿದ್ದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!