ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆ : ಶಾಲಾ ಸಂಸತ್ತು ಉದ್ಘಾಟನೆ

ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ ನಡೆಯಿತು. ಶಾಲಾ ಮುಖ್ಯ ಅಧ್ಯಾಪಕಿ ಶ್ರೀಮತಿ ವಿನುತಾ ಎಸ್ ನಾಯಕ್, ಶಾಲಾ ನಾಯಕ ಹಾಗೂ ಶಾಲಾ ನಾಯಕಿಗೆ ಪ್ರತಿಜ್ಞಾವಿಧಿ ನೀಡಿದರು. ಶ್ರೀಮತಿ ನಂದಾ ಕಾರ್ಯಕ್ರಮ ಸಂಯೋಜಿಸಿದರು. ಶಾಲಾ ಅಧ್ಯಾಪಕ ವೃಂದದವರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು