BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸಂಘ ಸಂಸ್ಥೆ

ನಮ್ಮ ಕರ್ನಾಟಕ ಸೇನೆ ನೂತನ ಉಡುಪಿ ಜಿಲ್ಲಾಧ್ಯಕ್ಷರಾಗಿ ಹಾಗೂ ದಕ್ಷಿಣ ಕನ್ನಡದ ಉಸ್ತುವಾರಿಯಾಗಿ ಸುಜಯ್ ಪೂಜಾರಿ ಆಯ್ಕೆ

ನಮ್ಮ ಕರ್ನಾಟಕ ಸೇನೆಯ ಉಡುಪಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ಸುಜಯ್ ಪೂಜಾರಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಜಯಪ್ರಕಾಶ್ ಶೆಟ್ಟಿರವರನ್ನು ರಾಜ್ಯಾಧ್ಯಕ್ಷರಾದ ಶ್ರೀ ಎಂ ಬಸವರಾಜ ಪಡುಕೋಟೆ ಯವರು ನೇಮಕಗೊಳಿಸಿ ಅದೇಶ ಹೊರಡಿಸಿರುತ್ತಾರೆ.

ಉಡುಪಿ ಸಂಘಟನೆಯನ್ನು ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿರವರ ನೇತೃತ್ವದಲ್ಲಿ ಮುನ್ನಡೆಸಿಕೊಂಡು ಹೋಗುವಂತೆ ಸೂಚನೆ ನೀಡಿರು ತ್ತಾರೆ. ತದನಂತರ ನೂತನ ಜಿಲ್ಲಾ ಪದಾಧಿಕಾರಿಗಳಾಗಿ ಗೌರಧ್ಯಕ್ಷರಾಗಿ ಲಕ್ಷ್ಮಿಶ ಶೆಟ್ಟಿ. ಜಿಲ್ಲಾ ಉಪಾಧ್ಯಕ್ಷರಾಗಿ ಆನಂದ್ ಶೆಟ್ಟಿ ಹಾಗೂ ನಾಗರಾಜ್. ಜಿಲ್ಲಾ ಸಂಘಟನೆ ಕಾರ್ಯದರ್ಶಿಯಾಗಿ ಪ್ರಸಾದ್. ಜಿಲ್ಲಾ ಗೌರವ ಸಲಹೆಗಾರರಾಗಿ ಪ್ರಕಾಶ್ ದೇವಾಡಿಗ. ಜಿಲ್ಲಾ ಕಾರ್ಯದರ್ಶಿಯಾಗಿ ಸರ್ವೋತ್ತಮ್. ಜಿಲ್ಲಾ ಸಾಂಸ್ಕೃತಿಕ ಆರ್ಯದರ್ಶಿಯಾಗಿ ಗಣೇಶ್ ಆಚಾರ್ಯ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಯವರು ನೇಮಕಗೊಳಿಸಿ ಆದೇಶ ಹೊರಡಿಸಿರುತ್ತಾರೆ.

ಈ ಸಂದರ್ಭದಲ್ಲಿ ಕರವೇ ರಾಜ್ಯ ಉಪಾಧ್ಯಕ್ಷರಾದ ಅನಿಲ್ ಬಿ.ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!