BREAKING
ಸುದ್ದಿ

ಕರಾವಳಿಗೆ ರೆಡ್ ಅಲರ್ಟ್: ಉಡುಪಿ, ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ಎಚ್ಚರಿಕೆ!

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂನ್ 8ರಿಂದ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ಇಲಾಖೆಯ ಪ್ರಕಾರ, ಈ ಜಿಲ್ಲೆಗಳಲ್ಲಿ 204.5 ಮಿ.ಮೀ.ಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮುಂದುವರಿದಿದೆ.

ಇದರ ಜೊತೆಗೆ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಸಿದೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!