ರಾಘವೇಂದ್ರ ಚಾರಿಟೇಬಲ್ ಸಂಸ್ಥೆ ಹೆಬ್ರಿಯಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಚೆಕ್ ಹಸ್ತಾಂತರ

 

ರಾಘವೇಂದ್ರ ಚಾರಿಟೇಬಲ್ ಸಂಸ್ಥೆ ಹೆಬ್ರಿಯಿಂದ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ 44000 ಮೊತ್ತದ ಚೆಕ್ಕನ್ನು ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿಯ ಸ್ಥಾಪಕರಾದ ವಿಶ್ವನಾಥ್ ಶೆಣೈ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ರಾಘವೇಂದ್ರ ಚಾರಿಟೇಬಲ್ ಸಂಸ್ಥೆಯ ವಿಶ್ವಸ್ಥ ಮಂಡಳಿಯ ಮುಖ್ಯಸ್ಥರಾದ ಡಾ. ರಾಮಚಂದ್ರ ಐತಾಳ್, ಡಾ. ಭಾರ್ಗವಿ ಐತಾಳ್, ಪರಿಸರವಾದಿ ದಿನೇಶ್ ಹೊಳ್ಳ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್. ಪಿ. ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು