BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಶಿಕ್ಷಣ

ಎಸ್.ವಿ.ಎಚ್. ಕನ್ನಡ ಮಾಧ್ಯಮ ಪ್ರೌಢ ಶಾಲೆ, ಇನ್ನಂಜೆ : ಶಾಲಾ ಪ್ರಾರಂಭೋತ್ಸವ

ಎಸ್.ವಿ.ಎಚ್.ಕನ್ನಡ ಮಾಧ್ಯಮ ಪ್ರೌಢ ಶಾಲಾ ಪ್ರಾರಂಭೋತ್ಸವವು ೦೧-೦೬-೨೦೨೬ ರಂದು ಬೆಳಿಗ್ಗೆ ಕನ್ನಡ ಮಾಧ್ಯಮ ಪ್ರೌಢಶಾಲಾ ವಿಭಾಗದಲ್ಲಿ ನಡೆಯಿತು. ಸಂಸ್ಥೆಯ ಮುಖ್ಯಶಿಕ್ಷಕರಾದ ನಟರಾಜ ಉಪಾದ್ಯ ವಿದ್ಯಾರ್ಥಿಗಳಿಗೆ ಪ್ರಾರಂಭೋತ್ಸವ ಹಾಗೂ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ನೀಡಿದರು. ನಿವೃತ್ತ ಶಿಕ್ಷಕರಾಗಿರುವ ಪ್ರಭಾಕರ ಭಟ್ ಇವರು ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುವ ಪಠ್ಯಪುಸ್ತಕಗಳನ್ನು ವಿತರಿಸಿದರು. ಜೊತೆಗೆ ಸಂಸ್ಥೆಯ ವತಿಯಿಂದ ಉಚಿತವಾಗಿ ನೀಡುವ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಎಲ್ಲಾ ಶಿಕ್ಷಕ ವೃಂದ ಹಾಗೂ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!