BREAKING
ಭಕ್ತಿ ಪಥ

ಉಡುಪಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ತಾನ : ಶ್ರೀ ನರಸಿಂಹ ಹವನ ಹಾಗೂ ಲಕ್ಷ್ಮೀ ಸಹಸ್ರನಾಮ ಸಹಿತ ಕುಂಕುಮ ಅರ್ಚನೆ

ಉಡುಪಿ : ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ತಾನ ತೆಂಕಪೇಟೆ ಉಡುಪಿ ಶ್ರೀ ದೇವರ ಸನ್ನಿಧಿಯಲ್ಲಿ ಅಧಿಕ ಜ್ಯೇಷ್ಠ ಮಾಸದ ಪ್ರಯುಕ್ತ ಮೇ 30 ರಂದು ಶ್ರೀ ದೇವಾಲಯದಲ್ಲಿ ಶ್ರೀ ನರಸಿಂಹ ಹವನ ಹಾಗೂ ಲಕ್ಷ್ಮೀ ಸಹಸ್ರನಾಮ ಸಹಿತ ಕುಂಕುಮಅರ್ಚನೆ ಹಾಗೂ ಪುಷ್ಪಅರ್ಚನೆ ಜರುಗಿತು. ಶ್ರೀದೇವರಿಗೆ ವಿಶೇಷ ಅಲಂಕಾರ, ಮಹಾಪೂಜೆಯ ಬಳಿಕ ಸಮಾರಾಧನೆ ಜರಗಿತು.                                         

ದೇವಳದ ಪ್ರಧಾನ ಅರ್ಚಕರಾದ ದಯಾಘನ್ ಭಟ್, ವಿನಾಯಕ ಭಟ್, ರವೀಂದ್ರ ಭಟ್, ದೀಪಕ್ ಭಟ್, ಗಿರೀಶ್ ಭಟ್, ರಮೇಶ್ ಭಟ್, ದೇವಸ್ಥಾನದ ಮೇನೇಜಿಂಗ್ ಟ್ರಸ್ಟಿ ಗುಜ್ಜಾಡಿ ಪ್ರಭಾಕರ ನಾಯಕ್, ಹವನದ ಪೂಜೆಯಲ್ಲಿ ವಿಶಾಲ್ ಶೆಣೈ ದಂಪತಿ ಸಹಕರಿಸಿದರು.

ವಿಶ್ವಸ್ಥ ಮಂಡಳಿಯ ಸದಸ್ಯರು ವಿವಿಧ ಭಜನಾ ಮಂಡಳಿಯ ಸದಸ್ಯರು, ಜಿ ಎಸ್ ಬಿ ಯುವಕ /ಮಹಿಳಾ ಮಂಡಳಿಯ ಸದಸ್ಯರು, ನೂರಾರು ಸಮಾಜ ಭಾಂದವರು ಉಪಸ್ಥರಿದ್ದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!