ಆಯುರ್ವೇದಕ್ಕೆ ಸಂಪೂರ್ಣ ಸಹಕಾರ

ಇತ್ತೀಚೆಗೆ ಬೆಂಗಳೂರಿನ ವಿಧಾನ ಸೌಧದಲ್ಲಿ ಮುನಿಯಾಲ್ ಆಯುರ್ವೇದ ಸಂಸ್ಥೆಯ ಅಧ್ಯಕ್ಷ ಡಾ. ಎಂ. ವಿಜಯಭಾನು ಶೆಟ್ಟಿಯವರು ಕರ್ನಾಟಕದ ಮುಖ್ಯಮಂತ್ರಿ ಶ್ರೀಯುತ ಡಿ. ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಸಂದರ್ಭದಲ್ಲಿ, ಅವರು ಕರ್ನಾಟಕದಲ್ಲಿ ಆಯುರ್ವೇದದ ಅಭಿವೃದ್ಧಿಗೆ ತಮ್ಮ ಸರಕಾರ ಸಂಪೂರ್ಣ ಸಹಕಾರವನ್ನು ಒದಗಿಸುವುದಾಗಿ ಆಶ್ವಾಸನೆಗೈದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು