BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026

ಚಿತ್ರಕಲಾ ಪ್ರಪಂಚ ಕಾರ್ಯಕ್ರಮ

"ಕಲ್ಪನೆ ಮತ್ತು ವಾಸ್ತವ ಹದವಾಗಿ ಎರಕಗೊಂಡಾಗ ಉತ್ತಮ ಚಿತ್ರ ರಚನೆ ಸಾಧ್ಯವಾಗುತ್ತದೆ. ವಸ್ತು ಮತ್ತು ಮಾಧ್ಯಮದ ನಡುವೆ ಸಮನ್ವಯವಿರಬೇಕು. ಚಿತ್ರ ರಚನೆಯಲ್ಲಿ ಪ್ರಮಾಣಬದ್ಧತೆ ಬಲುಮುಖ್ಯ ಪಾತ್ರವಹಿಸುತ್ತದೆ. ಪ್ರಮಾಣ ಏರುಪೇರಾದರೆ ಚಿತ್ರ ವಿಕಾರವಾಗುತ್ತದೆ" ಎಂದು ಖ್ಯಾತ ಚಿತ್ರ ಕಲಾವಿದ, ರಾಜ್ಯಪ್ರಶಸ್ತಿ ಪುರಸ್ಕೃತ ಶ್ರೀ ಪಿ.ಎನ್ ಆಚಾರ್ಯ ಈಚೆಗೆ ನುಡಿದರು. ಅವರು ಉಡುಪಿಯ ಡಾ ಟಿಎಂಎ ಪೈ ಶಿಕ್ಷಣ ಕಾಲೇಜಿನಲ್ಲಿ ಮೂರನೆಯ ಸೆಮಿಸ್ಟರ್ ವಿದ್ಯಾರ್ಥಿ ಶಿಕ್ಷಕರಿಗಾಗಿ ಚಿತ್ರಕಲಾ ಪ್ರಪಂಚ ಎಂಬ ಕಾರ್ಯಕ್ರಮ ದ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದರು. ಶ್ರೀ ಆಚಾರ್ಯರು ಜಲವರ್ಣ ಚಿತ್ರಕಲೆ,ದಾರಕಲೆ ಮತ್ತು ವೈದ್ಯಕೀಯ ಚಿತ್ರಕಲೆಯ ಬಗ್ಗೆ ವಿಶೇಷವಾದ ಮಾಹಿತಿ ನೀಡಿದ್ದಲ್ಲದೆ ಪ್ರಾತ್ಯಕ್ಷಿಕೆಯನ್ನೂ ಒದಗಿಸಿದರು.ಕಾಲೇಜಿನ ಸಮನ್ವಯಾಧಿಕಾರಿ ಡಾ ಮಹಾಬಲೇಶ್ವರ ರಾವ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಶ್ರೀ ಅನಂತರಾಜ್ ಆಚಾರ್ಯ ಸ್ವಾಗತ ಕೋರಿ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಶ್ರೀ ಕಾರ್ತಿಕ್ ಧನ್ಯವಾದ ಸಲ್ಲಿಸಿದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!