BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಕರಾವಳಿ

ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ನೀರಿನ ಘಟಕಕ್ಕೆ ನುಗ್ಗಿದ ಕಾರು; ವಿದ್ಯಾರ್ಥಿಗಳಿಗೆ ಗಾಯ!

ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕುಡಿಯುವ ನೀರಿನ ಘಟಕಕ್ಕೆ ನುಗ್ಗಿ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮಣಿಪಾಲ ಈಶ್ವರನಗರದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ.

ಮಣಿಪಾಲದ ಈಶ್ವರ ನಗರದಲ್ಲಿರುವ ನಗರಸಭೆಯ ಶುದ್ಧ ಕುಡಿಯುವ ನೀರಿನ ಘಟಕದ ಆವರಣಕ್ಕೆ ಮಧ್ಯರಾತ್ರಿ ಕಾರೊಂದು ನುಗ್ಗಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ.

ಮಣಿಪಾಲದಿಂದ ಆತ್ರಾಡಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 169A ಮೂಲಕ ಸಾಗುತ್ತಿದ್ದ ಕಾರೊಂದು ಮಧ್ಯರಾತ್ರಿ ದಾರಿ ತಪ್ಪಿ ಹೆದ್ದಾರಿಯಿಂದ ಹೊರಬಂದು ನೇರವಾಗಿ ಈಶ್ವರ ನಗರದಲ್ಲಿರುವ ನಗರಸಭೆಯ ಶುದ್ಧ ಕುಡಿಯುವ ನೀರಿನ

ಘಟಕದೊಳಗೆ ನುಗ್ಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಏರ್‌ಬ್ಯಾಗ್‌ಗಳು ತೆರೆದಿದ್ದು, ಕಾರಿನಲ್ಲಿದ್ದ ವಿದ್ಯಾರ್ಥಿಗಳಿಗೆ ತಲೆಗೆ ಗಾಯಗಳಾಗಿವೆ. ತಕ್ಷಣ ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳೀಯರ ಪ್ರಕಾರ, ಇದೇ ಸ್ಥಳದಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ. ರಾಷ್ಟ್ರೀಯ ಹೆದ್ದಾರಿ 169A ಕಾಮಗಾರಿ ಅಪೂರ್ಣವಾಗಿರುವುದು, ಅಗತ್ಯ ತಡೆಗೋಡೆ ಹಾಗೂ ಎಚ್ಚರಿಕೆ ವ್ಯವಸ್ಥೆಗಳ ಕೊರತೆಯೇ ಇದಕ್ಕೆ ಪ್ರಮುಖ ಕಾರಣವಾಗಿದೆ ಎಂದು ಆರೋಪಿಸಲಾಗಿದೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!