BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸುದ್ದಿ

ಶ್ರೀ ಕ್ಷೇತ್ರ ಶಂಕರಪುರ : ಶ್ರೀ ಸಾಯಿ ಈಶ್ವರ್ ಟಿವಿ ಪುನರ್ ಲೋಕಾರ್ಪಣೆ ಮತ್ತು ತ್ರಿಶಕ್ತಿ ಅಭಿಯಾನ

ಕಟಪಾಡಿ: ಶ್ರೀ ಕ್ಷೇತ್ರ ಶಂಕರ್ ಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ ಇದರ ವತಿಯಿಂದ ಆಟಿದ ಒಣಸ್ ಗುರೂಜಿನೊಟ್ಟೊಗು ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಸಾಯಿ ಈಶ್ವರ್ ಟಿವಿ ಮಾಧ್ಯಮದ ಪುನರ್ ಲೋಕಾರ್ಪಣೆ ಮತ್ತು ತ್ರಿಶಕ್ತಿ ಅಭಿಯಾನ ಉದ್ಘಾಟನೆ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ಸಾಯಿ ಈಶ್ವರ್ ಗುರೂಜಿ ಎಲ್ಲಕ್ಕಿಂತ ಮಿಗಿಲಾದದ್ದು ದೇಶಾಭಿಮಾನ ದೇಶವಿದ್ದರೆ ಮಾತ್ರ ನಾವೆಲ್ಲ ಹೀಗಾಗಿ ದೇಶದ ಹಿತಕ್ಕೆ ವಿರೋಧವಾಗಿ ನಡೆತುಕೊಳ್ಳುವುದು ಅಪರಾಧ.

ಆಟಿಯ ತಿಂಗಳು ನಮ್ಮ ಪೂರ್ವಜರಿಗೆ ಬಹಳ ಕಷ್ಟದ ಸಮಯವಾಗಿತ್ತು ಈ ಸಂದರ್ಭದಲ್ಲಿ ಅವರೆಲ್ಲರೂ ಕೂಡ ಸೊಪ್ಪು ತರಕಾರಿ ಗೆಡ್ಡೆ ಗೆಣಸುಗಳನ್ನು ತಿಂದು ಜೀವನ ಸಾಗಿಸುತ್ತಿದ್ದರು ಆದರೆ ಇಂದು ಈ ಪರಿಸ್ಥಿತಿ ಇಲ್ಲ ನಮ್ಮ ಹಿರಿಯರು ನೀಡಿದ ಅಪೂರ್ವವಾದ ಜೀವನ ಪದ್ಧತಿಯನ್ನು ನಾವೆಲ್ಲರೂ ರೂಡಿಸಿಕೊಳ್ಳಬೇಕು ಎಂದು ಹೇಳಿದರು.

ಮಾಜಿ ನಗರಸಭಾ ಸದಸ್ಯ ವಿಜಯ್ ಕೊಡವೂರು, ದೇಶ ಅಭಿಮಾನ ಎಲ್ಲಕ್ಕಿಂತ ಮಿಗಿಲಾದದ್ದು, ಹಿಂದೂ ಸಂಸ್ಕೃತಿಗೆ ತೊಂದರೆಯಾದಾಗ ನಾವೆಲ್ಲರೂ ಎದ್ದು ನಿಲ್ಲಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಗೋರಕ್ಷಾ ಅಭಿಯಾನದ ಜಿಲ್ಲಾ ಸಂಚಾಲಕ ಗಜೇಂದ್ರ ಎಸ್ ಬಿ ಬೈಂದೂರು, ನಾಗರಾಜ್, ವಿಜಯ್ ಕುಂದರ್, ರಾಮ ಟಿ ಪೂಜಾರಿ, ಸತೀಶ್ ದೇವಾಡಿಗ, ವಿಘ್ನೇಶ್ ನೀಲಾವರ ಮುಂತಾದವರು ಉಪಸ್ಥಿತರಿದ್ದರು ಮಠದ ಟ್ರಸ್ಟಿ ಗೀತಾಂಜಲಿ ಸುವರ್ಣ ವಂದಿಸಿದರು. ರಾಘವೇಂದ್ರ ಪ್ರಭು ಕವಾ೯ಲು ನಿರೂಪಿಸಿದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!