BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸುದ್ದಿ

ವಿದ್ಯಾಪೋಷಕ್ ಶೈಕ್ಷಣಿಕ ಸಮಾವೇಶ

ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಫಲಾನುಭವಿಗಳಾದ ಪ್ರಥಮ ಪದವಿ, ಸ್ನಾತಕೋತ್ತರ, ನರ್ಸಿಂಗ್, ಕಾನೂನು ಶಾಸ್ತ್ರ ಮತ್ತು ಮೆಡಿಕಲ್‍ನ ವಿವಿಧ ವಿಭಾಗಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳ ಒಂದು ದಿನದ ಮಾರ್ಗದರ್ಶನ ಶಿಬಿರ ಸಂಸ್ಥೆಯ ಐವೈಸಿ ಸಭಾಭವನದಲ್ಲಿ ಇಂದು (26.07.2026) ಜರುಗಿತು. ಪ್ರಧಾನ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ತ್ರಿಶಾ ವಿದ್ಯಾಸಂಸ್ಥೆಗಳ ಸ್ಥಾಪಕ ಸಿಎ ಗೋಪಾಲಕೃಷ್ಣ ಭಟ್ ಮಾತನಾಡಿ ವಿದ್ಯಾರ್ಥಿಗಳು ಕೌಶಲ್ಯಗಳ ಕಲಿಕೆ, ಕಠಿಣ ಪರಿಶ್ರಮ ರೂಢಿಸಿಕೊಳ್ಳ ಬೇಕು. ಕೃತಜ್ಞತೆ, ಜೀವನದ ಉದ್ದೇಶ, ಗುರಿ ಇವುಗಳನ್ನು ಗಮನದಲ್ಲಿಟ್ಟು ಅಧ್ಯಯನದಲ್ಲಿ ಯಶಸ್ವಿಯಾಗಿ ಉದ್ಯೋಗ ಪಡೆದು ಬದುಕು ಕಟ್ಟಿಕೊಂಡು ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಿ ಬೆಳೆಯ ಬೇಕೆಂದು ಕರೆ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಈಗ ವಿದ್ಯೋದಯದಲ್ಲಿ ಉಪನ್ಯಾಸಕಿಯಾಗಿರುವ ವಿದ್ಯಾಪೋಷಕ್ ಫಲಾನುಭವಿ ಪವಿತ್ರಾ, ಪ್ರತಿಮಾ ಪಾಂಗಣ್ಣಾಯ ಉಪಯುಕ್ತ ಮಾಹಿತಿ ನೀಡಿದರು. ಸಂಸ್ಥೆಯ ಉಪಾಧ್ಯಕ್ಷ ವಿ. ಜಿ. ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಸಂಸ್ಥೆಯ ಕಾರ್ಯಚಟುವಟಿಕೆ ತಿಳಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿ ಮಾತುಗಳನ್ನಾಡಿದರು. ಪ್ರೊ. ಕೆ. ಸದಾಶಿವ ರಾವ್, ನಾರಾಯಣ ಎಂ. ಹೆಗಡೆ, ವಿದ್ಯಾಪ್ರಸಾದ್, ಯು. ವಿಶ್ವನಾಥ ಶೆಣೈ, ಯು. ಎಸ್. ರಾಜಗೋಪಾಲ ಆಚಾರ್ಯ, ಉಮೇಶ ಭಟ್, ಎನ್. ರಾಮ ಭಟ್, ಅನಂತರಾಜ ಉಪಾಧ್ಯ, ವಸಂತ ಆರ್, ವಿಶ್ವನಾಥ ಭಾಗವಹಿಸಿದ್ದರು. ವಿದ್ಯಾಪೋಷಕ್‍ನ 240 ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದರು. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಸಹಾಯಧನ ನವೀಕರಣ ಅರ್ಜಿ ನಮೂನೆ ನೀಡಲಾಯಿತು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!