BREAKING
ಅಪರಾಧ

ಮಲ್ಪೆ ಮರ್ಡರ್ ಆರೋಪಿ ಅಂದರ್!

ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಗ್ರಾಮದ ಪಡುಕೆರೆ ದಕ್ಕೆಯಲ್ಲಿ ದಿನಾಂಕ: 24.08.2026 ರಂದು ರಾತ್ರಿ ಬೋಟಿನಲ್ಲಿ ಗೋವಿಂದ ಹಾಗೂ ಅಭಿಷೇಕ್ ನೊಂದಿಗೆ ಗಲಾಟೆ ಮಾಡಿಕೊಂಡು, ದಿನಾಂಕ 25-08-2026 ರಂದು ಬೆಳಿಗ್ಗೆ ಜಾವ ಗೋವಿಂದ ಎಂಬವನು ಅಭಿಷೇಕ್ ನನ್ನು ಕೊಲೆ ಮಾಡಿ ಓಡಿ ಹೋಗಿರುತ್ತಾನೆ. 

ಮಾಹಿತಿ ಪಡೆದ ತಕ್ಷಣ ಮಲ್ಪೆ ಪೊಲೀಸ್ ಠಾಣಾ ಅನೀಲ್ ಕುಮಾರ್ ಡಿ, ಉಪನಿರೀಕ್ಷಕರು (ಕಾ&ಸು) ರವರು ಸಿಬ್ಬಂದಿಗಳಾದ ಹೆಚ್ ಸಿ ಆದರ್ಶ ಮತ್ತು ಪಿಸಿ ಕುಬೇರ ರವರನ್ನು ಕರೆದುಕೊಂಡು ಆರೋಪಿ ಪತ್ತೆಯ ಬಗ್ಗೆ ಉಡುಪಿಗೆ ಹೋದಾಗ ಆರೋಪಿ ಗೋವಿಂದ ಹೈದರಾಬಾದ್ ಕಡೆಯೋ ಅಥವಾ ಮುಂಬೈ ಕಡೆ ಹೋಗಲು ರೈಲೆ ನಿಲ್ದಾಣಕ್ಕೆ ಹೋಗುವವನನ್ನು ತಕ್ಷಣ ವಶಕ್ಕೆ ಪಡೆಯಲಾಯಿತು. ಈತನು ಸುಮಾರು 15 ವರ್ಷಗಳಿಂದ ಮನೆಗೆ ಹೋಗದೇ ಮುಂಬೈ ಹೈದರಬಾದ್ ಹಾಗೂ ಇತರ ಕಡೆಗಳಲ್ಲಿ ಕೆಲಸ ಮಾಡಿ ಕೊಂಡಿರುವುದಾಗಿ ತಿಳಿದುಬಂದಿರುತ್ತದೆ. 

ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ : 92/26 u/s. 103 BNS ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಆರೋಪಿ ಗೋವಿಂದನನ್ನು ವಶಕ್ಕೆ ಪಡೆಯಲಾಗಿರುತ್ತದೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!