BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಆರೋಗ್ಯ

ಮಧುಮೇಹ ರೋಗಿಗಳಿಗೆ ಉಚಿತ ಪಾದರಕ್ಷೆ ವಿತರಣೆ


ಈ ವರ್ಷದ ಸ್ವಾತಂತ್ರೋತ್ಸವದ ಅಂಗವಾಗಿ ಆಗಸ್ಟ್ 15 ರಂದು ಉಡುಪಿಯ ಇಂಚರ ಸರ್ಜಿಕಲ್ ಕ್ಲಿನಿಕ್ ನಲ್ಲಿ ಮುಂಚಿತವಾಗಿ ನೊಂದಾಯಿಸಿದ ಐವತ್ತು ಜನ ಮಧುಮೇಹ ರೋಗಿಗಳಿಗೆ ಉಚಿತವಾಗಿ ಪಾದರಕ್ಷೆಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಶ್ರೀ ವೈ ಎಲ್ ಎನ್ ಜೋತಿಷ್ಕ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಇವರ ಪ್ರಾಯೋಜಕತ್ವದಲ್ಲಿ ನಡೆಸಲಾಗುತ್ತಿದೆ. 

ಜೊತೆಗೆ ಆಸಕ್ತರಿಗೆ ರಿಯಾಯಿತಿ ದರದಲ್ಲಿ ಕಾಮಾಲೆ ರೋಗ (Hepatitis A and B) ನಿರೋಧಕ ಚುಚ್ಚುಮದ್ದು ನೀಡುವ ಕಾರ್ಯಕ್ರಮವನ್ನು ಹಾಗೂ ಉಚಿತ ಎಲುಬು ಸಾಂದ್ರತೆ (bone density)ಪರೀಕ್ಷೆ ಹಾಗೂ ಮಧುಮೇಹ ರೋಗಿಗಳ ಪಾದಗಳ ನರಪರೀಕ್ಷೆಯನ್ನು (neuropathy test) ಸಹ ಅಂದು ನಡೆಸಲಾಗುವುದು ಎಂದು ಸಂಘಟಕರಾದ ವೈ ಸುದರ್ಶನ್ ರಾವ್ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಭಾಗವಹಿಸುವವರು 7676799859 ಈ ಫೋನ್ ಸಂಖ್ಯೆಗೆ ಕರೆ ಮಾಡಿ ನೊಂದಾಯಿಸಲು ವಿನಂತಿಸಲಾಗಿದೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!