ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ.
ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣಮಠದ ಕನಕ ಗೋಪುರದ ಬಳಿ ವಿಟ್ಲಪಿಂಡಿಯ ಸಂದರ್ಭದಲ್ಲಿ ಮೊಸರುಕುಡಿಕೆಯ ಕಂಬ ಮುಹೂರ್ತ ಇಂದು ನಡೆಯಿತು.
ಈ ಸಂದರ್ಭದಲ್ಲಿ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು ಹಾಗೂ ಕೃಷ್ಣ ಮಠದ ಕೊಟ್ಟಾರಿಗಳಾದ ರಾಮ ಕೊಡಂಚ ಉಪಸ್ತಿತರಿದ್ದರು.
