ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಆಯೋಜಿಸಿದ್ದ ಉಡುಪಿ ತಾಲೂಕು ಮಟ್ಟದ ಪ್ರಾಥಮಿಕ ಚದುರಂಗ ಪಂದ್ಯಾವಳಿಯಲ್ಲಿ ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯ ಕುಮಾರಿ ನಿಹಾರಿಕಾ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ವಿನುತಾ ನಾಯಕ್ ಹಾಗೂ ಸಿಬ್ಬಂದಿ ವರ್ಗ ಇವರನ್ನು ಅಭಿನಂದಿಸಿದ್ದಾರೆ.
