BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸುದ್ದಿ

ಹಂಗಾರಕಟ್ಟೆ ದೂಳಂಗಡಿ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

ಕೋಟ: ಪ್ರಸ್ತುತ ವಾತಾವರಣದ ವೈಪರೀತ್ಯಗಳು, ಹೆಚ್ಚುತ್ತಿರುವ ತಾಪಮಾನ,ಕಾಂಕ್ರೇಟ್ ಕಾಡುಗಳ ಹೆಚ್ಚಳ,ಪ್ಲಾಸ್ಟಿಕ್ ಮಯಗೊಂಡ ಪರಿಸರ ಇವುಗಳಿಂದ ಮುಕ್ತಗೊಳ್ಳಬೇಕಾದರೆ ನಾವುಗಳು ಇಂದಿನಿAದ ಪರಿಸರಕ್ಕಾಗಿ ಸಮಯ ಮಿಸಲಿರಿಸುವ ಅಗತ್ಯತೆ ಇದೆ ಎಂದು ಪತ್ರಕರ್ತ ರವೀಂದ್ರ ಕೋಟ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಶುಕ್ರವಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ(ದೂಳಂಗಡಿ) ಹಂಗಾರಕಟ್ಟೆ ಇಲ್ಲಿ ರಾಷ್ಟಿçÃಯ ಹಸಿರು ಪಡೆ ಅಂಕುರ ಇಕೋ ಕ್ಲಬ್ ಆಶ್ರಯದಲ್ಲಿ ನಡೆದ ಪರಿಸರ ಜಾಗೃತಿ ಕಾರ್ಯಾಗಾರದಲ್ಲಿ ಮಾಹಿತಿ ನೀಡಿ ಪ್ರಕೃತಿಯ ಮೇಲೆ ನಿರಂತರ ರ್ದೌಜನ್ಯ ಎಸೆಗಲಾಗುತ್ತಿದೆ ಪ್ಲಾಸ್ಟಿಕ್ ತ್ಯಾಜ್ಯ ಇಡೀ ಮನುಕುಲವನ್ನು ಆವರಿಸಿದೆ ಇದರ ದುಷ್ಪರಿಣಾಮ ಕ್ಯಾನ್ಸರ್ ನಂತಹ ಖಾಯಿಲೆಗಳು ತಾಂಡವಾಡುತ್ತಿದೆ,ತಾಪಮಾನ ಉಸಿರುಗಟ್ಟುವ ವ್ಯವಸ್ಥೆ ಬಂದು ತಲುಪಿವೆ ಹೀಗಾದರೆ ಮುಂದಿನ ತಲೆಮಾರು ಕ್ಲಿಷ್ಟಕರ ಸಮಸ್ಯೆಗಳನ್ನು ಎದುರಿಸಬೇಕಾದಿತು.ಈ ದಿಸೆಯಲ್ಲಿ ಪರಿಸರದಲ್ಲಿ ಗಿಡ ನಡುವ ಹಾಗೂ ಪ್ಲಾಸ್ಟಿಕ್ ಮುಕ್ತ ಚಿಂತನೆಗಳ ಅವಶ್ಯಕತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರಲ್ಲದೆ ವಿದ್ಯಾರ್ಥಿಗಳಿಗೆ ಬಾಲ್ಯದಿಂದಲೇ ಪರಿಸರ ಜಾಗೃತಿ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎನ್ನುವ ಕಿವಿಮಾತುಗಳನ್ನು ತಿಳಿಸಿದರು.ಪರಿಸರ ಸಂರಕ್ಷಿಸಿ ಬೆಳೆಸಿ ಉಳಿಸುವುದು ವಿದ್ಯಾರ್ಥಿಗಳ ಜವಾಬ್ದಾರಿ ಎನ್ನುವ ಕಿವಿ ಮಾತುಗಳನ್ನಾಡಿದರು.

ಶಾಲಾ ಮುಖ್ಯ ಶಿಕ್ಷಕಿ ಪ್ರೆಸಿಲ್ಲಾ , ಉಷಾ ರಾಣಿ, ವಿಜ್ಞಾನ ಶಿಕ್ಷಕರಾದ ವೀಣಾ ಶೆಟ್ಟಿ, ವಿದ್ಯಾಶ್ರೀ ಎಮ್ ಬಿ, ಗೌರವ ಶಿಕ್ಷಕರಾದ ಯಶೋಧ , ರಮ್ಯ ಲವೀನಾ ಉಪಸ್ಥಿತರಿದ್ದರು.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ(ದೂಳಂಗಡಿ) ಹಂಗಾರಕಟ್ಟೆ ಇಲ್ಲಿ ರಾಷ್ಟಿçÃಯ ಹಸಿರು ಪಡೆ ಅಂಕುರ ಇಕೋ ಕ್ಲಬ್ ಆಶ್ರಯದಲ್ಲಿ ನಡೆದ ಪರಿಸರ ಜಾಗೃತಿ ಕಾರ್ಯಾಗಾರದಲ್ಲಿ ಪತ್ರಕರ್ತ ರವೀಂದ್ರ ಕೋಟ ಮಾಹಿತಿ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಪ್ರೆಸಿಲ್ಲಾ , ಉಷಾ ರಾಣಿ, ವಿಜ್ಞಾನ ಶಿಕ್ಷಕರಾದ ವೀಣಾ ಶೆಟ್ಟಿ ಇದ್ದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!