ಉಡುಪಿ: ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್, ಉಡುಪಿ ವತಿಯಿಂದ ಆಯೋಜಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಅಜ್ಜರಕಾಡು, ಉಡುಪಿಯ ವಿದ್ಯಾರ್ಥಿನಿ ವೈಷ್ಣವಿ ಕೆ. ವೈ. ಅವರು ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಇತ್ತೀಚೆಗೆ ಅಂಬಲಪಾಡಿಯ ಶಾಮಿಲಿ ಆಡಿಟೋರಿಯಂನಲ್ಲಿ ‘ನಾ ಕಂಡಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ’ ಎಂಬ ವಿಷಯದ ಕುರಿತು ಪ್ರಬಂಧ ಸ್ಪರ್ಧೆಯು ಆಯೋಜಿಸಲಾಗಿತ್ತು.
