ಹಿರಿಯಡ್ಕ ಸಮೀಪದ ಶೀರೂರು ಮೂಲ ಮಠದಲ್ಲಿ ಪ್ರಸ್ತುತ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಆಶೀರ್ವಾದದೊಂದಿಗೆ ಹಾಗೂ ಆಶ್ರಯ ಹಸ್ತ ಟ್ರಸ್ಟ್ ಇವರ ಸಹಯೋಗದೊಂದಿಗೆ ಅಂದಾಜು ಸುಮಾರು 100 ಗೋವುಗಳಿಗಾಗಿ ನೂತನ ಗೋಶಾಲೆ ನಿರ್ಮಾಣಕ್ಕಾಗಿ ಗುದ್ದಲಿ ಪೂಜೆ ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ಇವರ ನೇತೃತ್ವದಲ್ಲಿ ನೆರವೇರಿತು.ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು ಹಾಗೂ ಗ್ರಾಮಸ್ಥರು ಉಪಸ್ತಿತರಿದ್ದರು
Featured Post
ಶಿಕ್ಷಣ
ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ
KaravaliXpress~Janardhan Kodavoor
ಆಗಸ್ಟ್ 05, 2024
ಸದೃಢ ಸಮಾಜವನ್ನು ಕಟ್ಟುವ ಸದುದ್ದೇಶದೊಂದಿಗೆ ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಗಾಗಿ ವಿಶ್ವಕರ್ಮ ಒಕ…
Pramod madwaraj
Adarsh Hospital
Adarsh Hospital
Menu Footer Widget
Panchamai Trust
Malabar Gold
bjp
Labels
Hot Widget
recent/hot-posts
Shirur matha
Shirur matha
