BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಅಪರಾಧ

ಕೋಟ: ಅಮೃತೇಶ್ವರಿ ದೇವಸ್ಥಾನದಲ್ಲಿ ಮಹಿಳೆಯ ಮಾಂಗಲ್ಯ ಸರ ಎಗರಿಸಿ ಪರಾರಿ!

ಕೋಟ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಅಮೃತೇಶ್ವರಿ ದೇವಸ್ಥಾನದಲ್ಲಿ ಕಳವು ಪ್ರಕರಣ ವರದಿಯಾಗಿದೆ.

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು, ಭಕ್ತರ ತೀವ್ರ ಜನಜಂಗುಳಿಯನ್ನೇ ಬಂಡವಾಳ ಮಾಡಿಕೊಂಡ ಖತರ್ನಾಕ್ ಮಹಿಳೆಯರ ಗುಂಪು ಈ ಕೃತ್ಯ ಎಸಗಿದ್ದಾರೆ.

ದೇವಳದ ಗರ್ಭಗುಡಿಯ ಪಕ್ಕದಲ್ಲಿ ಭಕ್ತರು ತೀರ್ಥ ಸ್ವೀಕರಿಸುತ್ತಿದ್ದ ವೇಳೆ ಮೂವರು ಕಿಲಾಡಿ ಕಳ್ಳಿಯರು ಕರಾರುವಾಕ್ಕಾಗಿ ಮಾಂಗಲ್ಯ ಸರವನ್ನು ಎಗರಿಸಿ ಪರಾರಿಯಾಗಿದ್ದಾರೆ.

ಈ ಕಳ್ಳತನದ ರೋಚಕ ದೃಶ್ಯಗಳು ದೇವಸ್ಥಾನದ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸಂಪೂರ್ಣವಾಗಿ ಸೆರೆಯಾಗಿವೆ. ಘಟನೆಗೆ ಸಂಬಂಧಿಸಿದಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ತನಿಖೆ ಚುರುಕುಗೊಳಿಸಿದ್ದಾರೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!